ಬಂಟ್ವಾಳ ತಾಲ್ಲೂಕಿನ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಕಾರ್ಯನಿರ್ವಹಿಸುತ್ತಿರುವ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ವತಿಯಿಂದ ಈಚೆಗೆ ಪ್ರತಿಭಟನೆ ನಡೆಸಿದರು. ಪ್ರಮುಖರಾದ ಅನ್ವರ್ ಸಾದತ್, ಮುನೀಶ್ ಆಲಿ, ಡಿ.ಗಂಗಾಧರ್ ನಾಯಕ್, ಶಾಹಿದಾ ತಸ್ನೀಂ ಮತ್ತಿತರರು ಇದ್ದರು.