ಬಂಟ್ವಾಳ: ಕೊಲೆಯತ್ನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

0
13


ಬಂಟ್ವಾಳ: ಇಲ್ಲಿನ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ಕಳೆದ 8 2011ರಲ್ಲಿಒ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕಳೆದ 8 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಧರ್ಮಸ್ಥಳದಲ್ಲಿ ಸೋಮವಾರ ಬಂಧಿಸಿದ್ದಾರೆ. ಬಂಧಿತ ಆರೋಪಿ ಅಕ್ಬರ್ ಸಿದ್ದಿಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here