ಬಾರ್ಯ: ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

0
51

ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ ಈ ಭಾಗದ ನಾಗರಿಕರೆಲ್ಲರೂ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here