ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

0
7

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

LEAVE A REPLY

Please enter your comment!
Please enter your name here