ಬೆಳಾಲು ಶಾಲಾ ಕಬಡ್ಡಿ ತಂಡ ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

0
5

ಬೆಳಾಲು : ಉಜಿರೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ, ಬೆಳಾಲು ಎಸ್ ಡಿ ಎಂ ಪ್ರೌಢ ಶಾಲಾ ತಂಡವು ಪ್ರಥಮ ಸ್ಥಾನವನ್ನು ಪಡೆದು, ಬೆಳ್ತಂಗಡಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಯಿತು.