Thursday, September 12, 2024
Homeಅಪರಾಧಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ನಗದು ಮತ್ತು ಬೆಳ್ಳಿ-ಚಿನ್ನ ಜಪ್ತಿ

ಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ನಗದು ಮತ್ತು ಬೆಳ್ಳಿ-ಚಿನ್ನ ಜಪ್ತಿ

ಬಳ್ಳಾರಿ: ನಗರದ ಕಂಬಳಿ ಬಜಾರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.60 ಲಕ್ಷ ನಗದು, 3 ಕೆ.ಜಿ ಚಿನ್ನ, 68 ಕೆ.ಜಿ ಬೆಳ್ಳಿಯ ಗಟ್ಟಲೆ, ಮತ್ತು 103 ಕೆ.ಜಿ ಬೆಳ್ಳಿ ಆಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಣ, ಚಿನ್ನ ಮತ್ತು ಬೆಳ್ಳಿಯ ಹೇಮಾ ಜ್ಯುವೆಲರ್ಸ್‌ ಮಾಲೀಕರು ನರೇಶ್ ಸೋನಿ ಎಂಬುವರಿಗೆ ಸೇರಿದೆ. ಈ ಹಣವನ್ನು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular