ಇತಿಹಾಸ ಪ್ರಸಿದ್ಧ ಸಾವಿರಾರು ವರ್ಷಗಳ ಇತಿಹಾಸವಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಪ್ರಧಾನ ಅರ್ಚಕರು, ಖ್ಯಾತ ಜ್ಯೋತಿಷ್ಯರಾದ ವೇದಮೂರ್ತಿ ಶ್ರೀ ಬಿ.ಕೆ. ವಿಘ್ನೇಶ್ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾರಂಭಕ್ಕೆ ಶುಭ ಹಾರೈಸಿದರು.
ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಪ್ರಥಮ ದಿನದ ಕಾರ್ಯಕ್ರಮದ ಅಂಗವಾಗಿ ಉಡುಪಿಯ ದರ್ಪಣ ನೃತ್ಯ ಸಂಸ್ಥೆಯವರಿಂದ “ನೃತ್ಯ ಕಲರವ” ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಶ್ರೀಧರ್ ಭಟ್, ಶ್ರೀ ಕ್ಷೇತ್ರದ ತಂತ್ರಿಗಳಾದ ರಾಮ ತಂತ್ರಿ, ಉಡುಪಿ ದರ್ಪಣ ನೃತ್ಯ ಸಂಸ್ಥೆಯ ಮುಖ್ಯಸ್ಥರಾದ ಜಯ ತಂತ್ರಿ, ಬೆಳ್ಮಣ್ಣು ಕಾವೇರಿ ಬಿಲ್ಡರ್ಸ್ ಮಾಲಕರಾದ ಎನ್.ಎಂ. ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.
ಬೆಳ್ಮಣ್ಣು ನವರಾತ್ರಿ ಉತ್ಸವ : ಪ್ರಥಮ ದಿನದ ಸಾಂಸ್ಕೃತಿಕ ಕಾರ್ಯಕ್ರಮ – ಉಡುಪಿ ದರ್ಪಣಾ ನೃತ್ಯ ಸಂಸ್ಥೆಯವರಿಂದ ನೃತ್ಯ ಕಲರವ
ಇತಿಹಾಸ ಪ್ರಸಿದ್ಧ ಸಾವಿರಾರು ವರ್ಷಗಳ ಇತಿಹಾಸವಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಪ್ರಧಾನ ಅರ್ಚಕರು, ಖ್ಯಾತ ಜ್ಯೋತಿಷ್ಯರಾದ ವೇದಮೂರ್ತಿ ಬಿ.ಕೆ. ವಿಘ್ನೇಶ್ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾರಂಭಕ್ಕೆ ಶುಭ ಹಾರೈಸಿದರು.