Monday, May 12, 2025
Homeರಾಜಕೀಯಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ದಂಪತಿಯಿಂದ ಮತದಾನ

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ದಂಪತಿಯಿಂದ ಮತದಾನ

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತ್ತು ಪತ್ನಿ ಡಾ| ಸ್ವೀಕೃತ ಪೂಂಜ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ರವರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯ ಮತದಾರರ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

RELATED ARTICLES
- Advertisment -
Google search engine

Most Popular