ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಆಮೇಚೂರು ಕಬ್ಬಡಿ ಅಸೋಸಿಯೇಷನ್ ನ ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಈ ಹಿಂದೆ ಗೌರವಾದ್ಯಕ್ಷರಾಗಿದ್ದ ದಿ. ಶ್ರೀ ವಸಂತ ಬಂಗೇರ ಅವರಿಂದ ತೆರವಾದ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ಗೌರವಾಧ್ಯಕ್ಷರಾಗಿ ಸರ್ವಾನು ಮತದಿಂದ ಆಯ್ಕೆಯಾಗಿದ್ದಾರೆ.