ಬೆಳ್ತಂಗಡಿ : ಉಜಿರೆಯ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

0
943

ಬೆಳ್ತಂಗಡಿ : ಉಜಿರೆ ಗ್ರಾಮದ ಅತ್ತಾಜಿ ನಿವಾಸಿ ನಝೀರ್ ಯಾನೆ ಅಡುಗೆ ಅಬ್ಬು ರವರ ಪುತ್ರ ಜಂಶೀರ್ (23) ರವರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಜೂ. 9 ರಂದು ರಾತ್ರಿ ಮೃತಪಟ್ಟಿದ್ದಾರೆ. ಜಂಶೀರ್ ಕೆಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದು, ಜೂ. 9 ರಂದು ರಾತ್ರಿ ರೂಮ್ ನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here