ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನಾ. ಮಂಡಳಿಗಳಲ್ಲಿ ಒಂದಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಇದರ 2025 -26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
*ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಅಧ್ಯಕ್ಷರಾಗಿ ಸರ್ವಾನುಮತವಾಗಿ ಪ್ರಸಿದ್ದಿ ಶೆಟ್ಟಿ ಆಯ್ಕೆಆಗಿದ್ದಾರೆ ಉಪಾಧ್ಯಕ್ಷರಾಗಿ ಮನ್ವಿತಾ ಪೂಜಾರಿ,ಕಾರ್ಯದರ್ಶಿ ಆಗಿ ವಿಮರ್ಶಾ ಶೆಟ್ಟಿ ಆಯ್ಕೆ ಆಗಿದ್ದಾರೆ ಸಂಘಟನಾ ಕಾರ್ಯದರ್ಶಿ ಆಗಿ ಪ್ರತೀಕ್ಷಾ ಪೂಜಾರಿ ಆಯ್ಕೆ ಆಗಿದ್ದಾರೆ. ಈ ಸಂದರ್ಭದಲ್ಲಿ ಮಂಡಳಿಯ ಸದಸ್ಯರು ಹಾಗೂ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ ಉಪಸ್ಥಿತರಿದ್ದರು