ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ಭಜನಾ ತಂಡದಿಂದ ಭಜನಾ ಸೇವೆ

0
9

ಬಂಟ್ವಾಳ ತಾಲೂಕಿನ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ಭಜನಾ ತಂಡವು ಮಹಾಶಿವರಾತ್ರಿ ಪ್ರಯುಕ್ತ ಭಾನುವಾರ ರಾತ್ರಿ ಕಾರಿಂಜ ಕ್ಷೇತ್ರ ಕಾರಿಂಜದಲ್ಲಿ ಭಜನಾ ಸೇವೆ ಸಲ್ಲಿಸಿದರು.

LEAVE A REPLY

Please enter your comment!
Please enter your name here