Uncategorizedಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಭಾಂಡಿ ಉತ್ಸವದBy TNVOffice - November 10, 2025062FacebookTwitterPinterestWhatsApp ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದ ಲಕ್ಷ ದಿಪೋತ್ಸವ ಪ್ರಯುಕ್ತ ದೇವಾಲಯದಲ್ಲಿ ಭಾಂಡಿ ಉತ್ಸವದನಂತರ ದೇವಸ್ಥಾನದ ಶೇಷ ತೀರ್ಥ ಕೆರೆಯಲ್ಲಿ ಕೆರೆ ದೀಪೋತ್ಸವ ನಡೆಯಿತು. ಕಾಶೀ ಮಠಾಧೀಶರಾದ ಶ್ರೀ ಸಂಯಂಮೀಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದು ನೆರೆದ ಭಕ್ತಾದಿಗಳನ್ನು ಆಶೀರ್ವದಿಸಿದರು.