ಬಂಟ್ವಾಳ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೈಷ್ಣವಿ ಎಸ್. ಕುಲಾಲ್ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.
ವಿದುಷಿ ಶ್ರೀಮತಿ ವಿದ್ಯಾ ಮನೋಜ್ ಕಲಾನಿಕೇತನ ಕಲ್ಲಡ್ಕ ಇವರ ಶಿಷ್ಯಯಾಗಿರುವ ವೈಷ್ಣವಿ, ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ವಿದ್ಯಾಗಿರಿ ಬಂಟ್ವಾಳ ಇಲ್ಲಿಯ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ.. ಬಂಟ್ವಾಳ ಪನೋಲಿಬೈಲ್ ಸುಷ್ಮಾ ಸದಾಶಿವ ಕುಲಾಲ್ ದಂಪತಿಯ ಪುತ್ರಿ.

