ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ ವತಿಯಿಂದ ವಿಶ್ವ ಯೋಗ ದಿನ ಯಶಸ್ವಿ

0
29

ಮಂಗಳೂರು : ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ ವತಿಯಿಂದ ವಿಶ್ವ ಯೋಗ ದಿನವನ್ನು ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು .

ನೃತ್ಯ ಗುರುಗಳಾದ ವಿದುಷಿ ಪ್ರತಿಮಾ ಶ್ರೀಧರ್ ವಿದುಷಿ ಪ್ರಕ್ಷಿಲ ಜೈನ್, ನಿರ್ದೇಶಕ ಗುರು ಶ್ರೀಧರ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here