Friday, May 23, 2025
Homeರಾಜಕೀಯಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇದರ ಕೋಟೇಶ್ವರ ಮಹಾಶಕ್ತಿ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ಮಧ್ವರಾಜ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular