ವೀರಭದ್ರ ದೇವಸ್ಥಾನ ಸಭಾಭವನದಲ್ಲಿ ಇಂದು ದಿನಾಂಕ 29-08-2026 ರಂದು ನಡೆದ ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ SIR ಪರಿಶೀಲನಾ ಸಭೆ ಮತ್ತು BLA-2 ಕಾರ್ಯಗಾರ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, BLA – 1 ಸಂದೀಪ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, SIR ಉಸ್ತುವಾರಿಗಳಾದ ಸುಲೋಚನಾ ಭಟ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.


