ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯ ೨೦೨೫ನೇ ಸಾಲಿಗೆ ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇ. 95.25 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಬೆಳ್ತಂಗಡಿಯ ಅಳದಂಗಡಿ ಸನಿಹದ ಪಿಲ್ಯ ಪ್ರವೀಣ್ ಪೂಜಾರಿ ಮತ್ತು ಪ್ರತಿಮಾ ದಂಪತಿಯ ಪುತ್ರಿ.