ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭವಿನ್‌ ಎಸ್. ಕೆ ಅವರಿಗೆ ದ್ವಿತೀಯ ಸ್ಥಾನ

0
62

ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪುತ್ತೂರು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಭವಿನ್. ಎಸ್. ಕೆ ಇವರು ಮೂಡಬಿದಿರೆ ಯ ಸೈoಟ್ ಥೋಮಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26 ನೇ ಸಾಲಿನ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ

LEAVE A REPLY

Please enter your comment!
Please enter your name here