Wednesday, February 19, 2025
Homeಮಣಿಪಾಲರೇಡಿಯೊ ಮಣಿಪಾಲದಲ್ಲಿ ಭಾವಯಾನ

ರೇಡಿಯೊ ಮಣಿಪಾಲದಲ್ಲಿ ಭಾವಯಾನ

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ
ಭಾವಯಾನ ಸರಣಿ ಕಾರ್ಯಕ್ರಮ. ಈ ಸರಣಿಯ 3ನೇ ಸಂಚಿಕೆ ಸೆಪ್ಟೆಂಬರ್‌ 18 ರಂದು ಬುಧವಾರ
ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಶೆಟ್ಟಿ ದೇವಿಪ್ರಸಾದ್ ಕೆಮ್ಮಣ್ಣು ಭಾಗವಹಿಸಲಿದ್ದಾರೆ. ಸೆಪ್ಟೆಂಬರ್‌ 19 ಗುರುವಾರ ರಂದು ಮಧ್ಯಾಹ್ನ 1.30ಕ್ಕೆ ಇದರ ಮರುಪ್ರಸಾರವಿರುವುದು.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕವೂ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular