Tuesday, March 18, 2025
HomeಮಂಗಳೂರುBIG BREAKING NEWS : ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

BIG BREAKING NEWS : ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

ಮಂಗಳೂರು: ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಿಜೆಪಿ ಸೇರಿದ್ದಾರೆ. ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾದರು. ಪಕ್ಷದ ಸಿದ್ಧಾಂತ ಒಪ್ಪಿ ಬಿಜೆಪಿ ಸೇರಿದ್ದೇನೆ. ದೇಶಕ್ಕೆ ಮೋದಿ ನಾಯಕತ್ವ ಅಗತ್ಯವಿದೆ. ಅವರ ಕೈಗಳನ್ನು ಬಲಪಡಿಸುವ ಉದ್ದೇಶದಿಂದ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular