ಕನ್ನಡ ಬಿಗ್ ಬಾಸ್ ವೀಕ್ಷಕರಿಗೆ ಬಿಗ್ ಶಾಕ್: ಶೋ ಬಂದ್ ಮಾಡುವಂತೆ ನೋಟಿಸ್ ಜಾರಿ

0
118

ಬೆಂಗಳೂರು: ಬಿಗ್ ಬಾಸ್ ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ. ಬಿಗ್ ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ನೋಟಿಸ್ ನೀಡಿದ್ದು ಮಾಡುವಂತೆ ನೋಟಿಸ್ ನೀಡಲಾಗಿದೆ.
ಬಿಗ್ ಬಾಸ್ ಹೌಸ್ ಸಂಪೂರ್ಣವಾಗಿ ಬಂದು ಮಾಡುವಂತೆ ಕರ್ನಾಟಕ ವಾಯುವ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ದು ಶೋ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ನೋಟಿಸ್ ನೀಡಿದ್ದು ಬಿಗ್ ಬಾಸ್ ವೀಕ್ಷಕರಿಗೆ ಶಾಕ್ ನೀಡಿದೆ.

ಫ್ಲಾಟ್ ನಂಬರ್ 24 ಮತ್ತು 26 ವೆಲ್ಟುಡೇಸ್ ಹಾಗೂ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಗೆ ಸೇರಿರುವಂತಹ ಜಾಗ ಆ ಒಂದು ಜಾಗದಲ್ಲಿ ಪ್ರಾಬ್ಲಮ್ ನಂಬರ್ 21 ಟು 26 ಜಾಗಗಳಲ್ಲಿ ಬಿಗ್ ಬಾಸ್ ಮನೆ ನಿರ್ಮಿಸಿದ್ದಾರೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳುತ್ತಿರುವುದು ಅದಕ್ಕೆ ನೋಟಿಸ್ ಕೂಡ ನೀಡಿದೆ. ಇರುವಂತಹ ನೀರು ಸಂಸ್ಕರಣೆ ಘಟಕ ಅದನ್ನು ನಿರ್ಮಾಣ ಮಾಡಿ ಕೊಂಡಿಲ್ಲ. ಪ್ರತಿನಿತ್ಯ ಅವರು 250 KLT ನೀರು ಬಳಸುತ್ತಾರೆ.

ಒಂದು KLT ಅಂದ್ರೆ ಸಾವಿರ ಲೀಟರ್ ಹಾಗಾಗಿ 2,50,000 ತ್ಯಾಜ್ಯ ನೀರನ್ನು ಮರು ಬಳಕೆ ಮಾಡಲು ತಾಜ್ಯ ಸಂಸ್ಕರಣ ಘಟಕ ನಿರ್ಮಾಣ ಮಾಡಿಲ್ಲ. ಹಾಗಾಗಿ ಬಿಗ್ ಬಾಸ್ ಈ ಒಂದು ನಿಯಮವು ಉಲ್ಲಂಘನೆ ಮಾಡಿದ್ದು ನೋಟಿಸ್ ನೀಡಲಾಗಿದ್ದು ಆದರೆ ಯಾವುದೇ ರೀತಿ ಉತ್ತರ ಕೊಟ್ಟಿಲ್ಲ ಹಾಗಾಗಿ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಜೆಸ್ಕಾಂಗು ನೋಟಿಸ್ ನೀಡಲಾಗಿದ್ದು ಕೂಡಲೇ ಬಿಗ್ ಬಾಸ್ ಮನೆ ಕ್ಲೋಸ್ ಮಾಡಬೇಕು ಅಂತ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here