Tuesday, April 22, 2025
Homeಮಂಗಳೂರುಪಣಂಬೂರು | ದನ ಅಡ್ಡ ಬಂದು ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ಯುವಕ ಸಾವು

ಪಣಂಬೂರು | ದನ ಅಡ್ಡ ಬಂದು ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ಯುವಕ ಸಾವು

ಮಂಗಳೂರು: ದನ ಅಡ್ಡ ಬಂದ ಪರಿಣಾಮ ಸ್ಕೂಟರ್‌ ಡಿಕ್ಕಿಯಗಿ ಯುವಕನೊಬ್ಬ ರಸ್ತೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ಪಣಂಬೂರು ಬಳಿ ನಡೆದಿದೆ. ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ‌
ಮೃತಪಟ್ಟ ಯುವಕ ಸುರತ್ಕಲ್ ಸಮೀಪದ ಕುಳಾಯಿ ನಿವಾಸಿ ಉಜ್ವಲ್ (26) ಎಂದು ತಿಳಿದು ಗುರುತಿಸಲಾಗಿದೆ. ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular