ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ .
ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಲ್ಲಿಯೂ ಬಿಜೆಪಿ ಕಾರ್ಯಕರ್ತರು ಮನ್ ಕೀ ಬಾತ್ ವೀಕ್ಷಣೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ