Thursday, July 25, 2024
HomeUncategorizedಲೋಕಸಭೆ ಕ್ಷೇತ್ರದಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ

ಲೋಕಸಭೆ ಕ್ಷೇತ್ರದಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮಂಗಳವಾರ ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಅಧ್ಯಕ್ಷ ಎಚ್. ಎಸ್. ಸಾಯಿರಾಂ, ಟ್ರಸ್ಟಿ ರವಿಶಂಕರ್ ಮಿಜಾರು, ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜೆಡಿಎಸ್ ಮುಖಂಡ ಅಕ್ಷಿತ್ ಸುವರ್ಣ, ಕಾರ್ಪೊರೇಟರ್ ಕಿರಣ್ ಕೋಡಿಕಲ್, ರವೀಂದ್ರ ಶೆಟ್ಟಿ ಉಳಿದೊಟ್ಟು ಪ್ರಕಾಶ್ ಗರೋಡಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular