ಬೆಳ್ತಂಗಡಿ : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಮತದಾನ ನಡೆಯುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ರವರು ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್,ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ,ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ವಿವಿಧ ಮೋರ್ಚಾ ಮಹಾಶಕ್ತಿ ಪದಾಧಿಕಾರಿಗಳಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ವಿದ್ಯಾ ಶ್ರೀನಿವಾಸ್ ಗೌಡ, ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ, ಚಂದ್ರಕಾಂತ ನಿಡ್ದಾಜೆ, ಅರವಿಂದ್ ಲಾಯಿಲ, ಹರೀಶ್ ಗೌಡ ಕಳೆoಜ, ಶರತ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಮಹೇಶ್ ಜೇಂಕ್ಯಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ
RELATED ARTICLES