ಕೇoದ್ರ ಸರಕಾರದ ಕಳೆದ 10 ವರ್ಷಗಳ ವಿಶೇಷ ಸಾಧನೆಗಳ ಕುರಿತು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಪತ್ರಿಕಾಗೋಷ್ಠಿಯು ಬಿಜೆಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಗೀತಾoಜಲಿ ಎಮ್. ಸುವರ್ಣ, ವಿಜಯ ಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಉಪಸ್ಥಿತರಿದ್ದರು.