ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆಯ ಸಂಸದ ರಾಧಾಮೋಹನ್ದಾಸ್ ಅಗರ್ವಾಲ್ ಇವರು ಜೂನ್ 26ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು. ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಸಂಸದರು, ಶಾಸಕರು, ಪಕ್ಷದ ಮುಂದಾಳುಗಳು ಹಾಗೂ ನೂರಾರು ನಾಗರಿಕರು ಹಾಜರಿದ್ದರು.
ವರದಿ: ರಾಯಿ ರಾಜಕುಮಾರ ಮೂಡುಬಿದಿರೆ