ವರದಿ ರಾಯಿ ರಾಜ ಕುಮಾರ
ಬಜಪೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯ ಪೂರ್ವತಯಾರಿಯ ಕುರಿತು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯ ಬಗ್ಗೆ ಮೂಡುಬಿದಿರೆಯ ಬಿಜೆಪಿ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷದ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಆಳ್ವಾ, ಶಾಂತಿಪ್ರಸಾದ್ ಹೆಗ್ಡೆ, ಮಂಡಲಾಧ್ಯಕ್ಷರಾದ ದಿನೇಶ್ ಪುತ್ರನ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ತೋಡಾರು, ಹರಿಪ್ರಸಾದ್ ಶೆಟ್ಟಿ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳು ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

.

