Sunday, July 21, 2024
Homeರಾಜಕೀಯಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಂದ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯ ಶೈಲೇಂದ್ರ ಶೆಟ್ಟಿಯವರಿಗೆ...

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಂದ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯ ಶೈಲೇಂದ್ರ ಶೆಟ್ಟಿಯವರಿಗೆ ಅಭಿನಂದನೆ

ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಶೈಲೇಂದ್ರ ಶೆಟ್ಟಿ ಮಣಿಪಾಲ ಇವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರು ಜಿಲ್ಲಾ ಕಛೇರಿಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಪ್ರಕೋಷ್ಟಗಳ ಜಿಲ್ಲಾ ಸಂಯೋಜಕ ದಿಲ್ಲೇಶ್ ಶೆಟ್ಟಿ, ಚುನಾವಣಾ ನಿರ್ವಹಣಾ ಜಿಲ್ಲಾ ಅಭಿಯಾನ ಪ್ರಮುಖ್ ಸುಪ್ರಸಾದ್ ಶೆಟ್ಟಿ ಬೈಕಾಡಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular