ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಭಿನಂದನೆ

0
20

ಬಿಜೆಪಿ ದ.ಕ. ಕಛೇರಿಗೆ ಬೇಟಿ ನೀಡಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here