ಕಾಳ ಸರ್ಪ ಶಾಂತಿ ಪ್ರಾಯಶ್ಚಿತ್ತ ಹೋಮ

0
207

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪ ಮುನ್ನೂರು ಇಲ್ಲಿ ಬುಧವಾರದಂದು ಶ್ರೀ ಕ್ಷೇತ್ರದಲ್ಲಿ ಕಾಳ ಸರ್ಪ ಶಾಂತಿ ಪ್ರಾಯಶ್ಚಿತ್ತ ಹೋಮ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತ್ತು ಅರ್ಚಕ ಕೃಷ್ಣ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತಾಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here