Sunday, July 14, 2024
Homeಉಡುಪಿಸೌತ್ ಕೆನರಾ ಫೋಟೋಗ್ರಾಫರ್ ಸಂಘದ ವತಿಯಿಂದ ರಕ್ತದಾನಿಗಳ ದಿನಾಚರಣೆ, ಸನ್ಮಾನ

ಸೌತ್ ಕೆನರಾ ಫೋಟೋಗ್ರಾಫರ್ ಸಂಘದ ವತಿಯಿಂದ ರಕ್ತದಾನಿಗಳ ದಿನಾಚರಣೆ, ಸನ್ಮಾನ

ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ವತಿಯಿಂದ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತಸತತ 27 ಬಾರಿ ರಕ್ತ ನೀಡಿದ ಉಡುಪಿ ವಲಯದ ಮಾಜಿ ಅಧ್ಯಕ್ಷರಾದ ಸುಂದರ ಪೂಜಾರಿ ಕೊಳಲ ಗಿರಿ ಇವರಿಗೆ ಅವರ ಸ್ವ ಗ್ರಹದಲ್ಲಿ ಸಂಘದ ಅಧ್ಯಕ್ಷ ಸುಧೀರ್ ಎಂ ಶೆಟ್ಟಿಯವರು ಶಾಲು ಹೊದಿಸಿ, ಫಲ ಪುಷ್ಪ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ,  ಕೋಶಾಧಿಕಾರಿ ರಮೇಶ್ ಭಟ್ ಎಲ್ಲೂರು,  ಸುರಭಿ ರತನ್, ಅನಿಶ್ ಶೆಟ್ಟಿಗಾರ್,  ಪ್ರಕಾಶ್,  ಉದಯ ನಾಯ್ಕ್,  ಮಂಜು ಪರ್ಕಳ, ಸುಂದರ್ ಪೂಜಾರಿಯವರ ಕೂಟುoಬಸ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular