ಜ.18 ರಂದು ಕನ್ನಡ ಭವನದಲ್ಲಿ ಪುಸ್ತಕ ಬಿಡುಗಡೆ

0
49


ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008) ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ 18-01-2026 ಭಾನುವಾರ, ಕನ್ನಡ ಭವನದ ರಜತ ಸಂಭ್ರಮ ವಿಶೇಷ ಕಾರ್ಯಕ್ರಮವಾದ “ನಾಡು -ನುಡಿ ಹಬ್ಬ “ಕಾರ್ಯಕ್ರಮ ಕನ್ನಡ ಭವನ ಸಂಕೀರ್ಣ ನುಳ್ಳಿಪ್ಪಾಡಿ ಯ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ಡಾ. ಸಂಗಮೇಶ ತಮ್ಮನಗೌಡ್ರ ಇವರ ಕೃತಿ “ವರಕವಿ ಬೇಂದ್ರೆ ಹೀಂಗಂತಾರ “ನೀಲಾ ಪ್ರಕಾಶನ ಗುಜಮಾಗಡಿ, ಹೊರ ತಂದ ಈ ಪುಸ್ತಕ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಬಿಡುಗಡೆ ಗೊಳಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಗಡಿನಾಡ ಘಟಕ ಅಧ್ಯಕ್ಷರಾದ ಡಾ. ಜಯಪ್ರಕಾಶ್ ತೋಟ್ಟೆತೋಡಿ ಆಶಯ ನುಡಿ ನುಡಿಯಲಿರುವರು, ಕೃತಿ ಕರ್ತೃ ಡಾ. ಸಂಗಮೇಶ ತಮ್ಮನಗೌಡ್ರ ಕಾರ್ಯಕ್ರಮ ನಿರ್ವಹಿಸಲಿರುವರು.

LEAVE A REPLY

Please enter your comment!
Please enter your name here