ಮಂಗಳೂರಿನ ಅತ್ತಾವರದ ಖಾಸಗಿ ಹೋಟೆಲ್‌ನಲ್ಲಿ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ನಡೆದ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆ ಜರಗಿತ್ತು .
ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾನ್ಯ ಉಪ ಮುಖ್ಯಮಂತ್ರಿಗಳಿಗೆ ಉಡುಪಿ ಶ್ರೀಕೃಷ್ಣ ಮಠದ ಶೀರೂರು ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಅಧ್ಯಕ್ಷರಾದ
ಯಶ್ ಪಾಲ್ ಸುವರ್ಣ ನೀಡಿ ಆಹ್ವಾನಿಸದರು.
ವರದಿ ವಿನೋದ್ ಶೆಟ್ಟಿ ಉಡುಪಿ

