ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಯ ನೀರಿನ ಸಮಸ್ಯೆಯನ್ನು ಮನಗಂಡು ಶಾಲಾ ಮಕ್ಕಳಿಗೆ ಉಪಯೋಗವಾಗಲು ಬೋರ್ವೆಲ್ ವ್ಯವಸ್ಥೆ ಮಾಡಿಸಿದ ತಾಲೂಕಿನ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾರವರಿಗೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಆ ಭಾಗದ ನಾಗರಿಕರು ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದರು.

