ಮೆಹಂದಿ ಹಾಕಲೆಂದು ಬ್ಯೂಟಿ ಪಾರ್ಲರ್ ಗೆ ಹೋದ ವಧು ನಾಪತ್ತೆ

0
906

ಮಂಗಳೂರು: (ಎ.17) ವಿವಾಹದ ಹಿಂದಿನ ದಿನ ವಧು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೋಳಾರದ ನಾರಾಯಣ ಎಂಬುವವರ ಪುತ್ರಿ ಪಲ್ಲವಿ (22) ಕಾಣೆಯಾದ ವಧು. ನಿಶ್ಚಿತಾರ್ಥ ಎಲ್ಲ ಈಕೆಯ ಒಪ್ಪಿಗೆಯಂತೆ ನಡೆದಿತ್ತು. ಎ:16 ರಂದು ವಿವಾಹ ನಿಗದಿ ಪಡಿಸಲಾಗಿತ್ತು. ಎ.15 ರಂದು ಮಧ್ಯಾಹ್ನ ಮೆಹಂದಿ ಹಾಕಲೆಂದು ಬ್ಯೂಟಿಪಾರ್ಲಗೆ್ರಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ವಾಪಸ್ ಬಂದಿಲ್ಲ. ಪಲ್ಲವಿಯ ಮೊಬೈಲ್ ಸ್ವಿಚ್‌ ಆಫ್ ಆಗಿದೆ ಎಂದು ದೂರಿನಲ್ಲಿ ವಧು ಮನೆಯವರು ಪೊಲೀಸರಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here