Thursday, July 25, 2024
Homeತುಳು ಭಾಷೆತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಬೂಬ ಪೂಜಾರಿ ಆಯ್ಕೆ

ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಬೂಬ ಪೂಜಾರಿ ಆಯ್ಕೆ

ಮಂಗಳೂರು : ತುಳು ಜಾನಪದ ಸಾಹಿತ್ಯದ ಮೇಲೆ ಅಪಾರವಾದ ಆಸಕ್ತಿ ಹೊಂದಿರುವ ಗಂಜಿಮಠ ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ಬೂಬ ಪೂಜಾರಿ ಮಳಲಿ ಅವರು ತುಳು ಸಾಹಿತ್ಯ ಅಕಾಡೆಮಿಯ 2024-25ನೇ ಸಾಲಿನ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

RELATED ARTICLES
- Advertisment -
Google search engine

Most Popular