Friday, May 16, 2025
Homeರಾಷ್ಟ್ರೀಯಬಸ್ಸು ಪಲ್ಟಿ | 40 ವಿದ್ಯಾರ್ಥಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಬಸ್ಸು ಪಲ್ಟಿ | 40 ವಿದ್ಯಾರ್ಥಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಹರ್ಯಾಣ: ಬಸ್ಸೊಂದು ಪಲ್ಟಿಯಾದ ಪರಿಣಾಮ ಸುಮಾರು 40 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಹರ್ಯಾಣದ ಪಂಚಕುಲ ಜಿಲ್ಲೆಯ ಪಿಂಜೋರ್‌ ಬಳಿ ಸೋಮವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.
ಶಾಲಾ ಮಕ್ಕಳು ಸೇರಿದಂತೆ ಸುಮಾರು 70 ಮಂದಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಾಲಕನ ಅತಿಯಾದ ವೇಗ ಬಸ್ಸು ಪಲ್ಟಿಯಾಗಲು ಕಾರಣ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಪಿಂಜೋರ್‌ ಮತ್ತು ಪಂಚಕುಲದ ಸೆಕ್ಟರ್‌ 6 ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular