Tuesday, January 14, 2025
Homeದಾವಣಗೆರೆ60 ಅಡಿ ಆಳದ ಪ್ರಪಾತಕ್ಕೆ ಉರುಳಿದ ಬಸ್: ಹಲವರಿಗೆ ಗಾಯ

60 ಅಡಿ ಆಳದ ಪ್ರಪಾತಕ್ಕೆ ಉರುಳಿದ ಬಸ್: ಹಲವರಿಗೆ ಗಾಯ

ಹೊಸನಗರ: ತಾಲೂಕಿನ ಹುಲಿಕಲ್ ಘಾಟ್ ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಉರುಳಿರುವ ಘಟನೆ ಸಂಭವಿಸಿದೆ.

ದಾವಣಗೆರೆಯಿಂದ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ ಭಾನುವಾರ ರಾತ್ರಿ 1.45 ಗಂಟೆಗೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿದೆ.

ಬಸ್‌ನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular