ಕೊಪ್ಪ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮದ ಬೆಳವಿನ ಕುಂಬ್ರಿ ಎಂಬಲ್ಲಿ ನಡೆದಿದೆ.
ಬೆಂಗಳೂರು ಮೂಲದ ಯಾತ್ರಿಗಳು ಶೃಂಗೇರಿ ಶಾರದಾಂಬೆ ದರ್ಶನ ಮುಗಿಸಿ ಹೊರನಾಡಿಗೆ ಪ್ರಯಾಣಿಸುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕೊಪ್ಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಹಲವರಿಗೆ ಗಾಯ
RELATED ARTICLES