ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪುರವರಿಗೆ ಸನ್ಮಾನ

0
34

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ನೂತನವಾಗಿ ಆಯ್ಕೆಯಾದ
ಕರ್ನಾಟಕ ರಾಜ್ಯ ಹಾಲು ಮಹಾ ಮಂಡಲ ಬೆಂಗಳೂರು ಹಾಗು ದಕ್ಷಿಣ ಕನ್ನಡ ಒಕ್ಕೂಟ ನಿಗಮದ ನಿರ್ದೇಶಕರಾಗಿ ಆಯ್ಕೆಯಾದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಅದ್ಯಾಪಕರಾದ ದಯಾನಂದ್, ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ, ವಿಘ್ನೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here