Monday, January 20, 2025
Homeರಾಜಕೀಯಬೈಂದೂರು: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಶಕ್ತಿ ಸಮಾವೇಶ

ಬೈಂದೂರು: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಶಕ್ತಿ ಸಮಾವೇಶ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲದವರ ವತಿಯಿಂದ ಇಂದು ಮಧ್ಯಾಹ್ನ 2 ಗಂಟೆಗೆ ಕಿರಿಮಂಜೇಶ್ವರ ಟಿಂಬರ್ ಮಿಲ್ ನ ಬಳಿ ನವ ಭಾರತದ ನಿರ್ಮಾಣಕ್ಕಾಗಿ ಯುವ ಶಕ್ತಿ ಸಮಾವೇಶವು ನಡೆಯಲಿದೆ.

RELATED ARTICLES
- Advertisment -
Google search engine

Most Popular