Monday, July 15, 2024
Homeತುಳುನಾಡುದಕ್ಷಿಣ ಕನ್ನಡ | ಕ್ಯಾ. ಬ್ರಿಜೇಶ್ ಚೌಟ ಭರ್ಜರಿ ಗೆಲುವಿನತ್ತ ದಾಪುಗಾಲು; 97 ಸಾವಿರ ಲೀಡ್!

ದಕ್ಷಿಣ ಕನ್ನಡ | ಕ್ಯಾ. ಬ್ರಿಜೇಶ್ ಚೌಟ ಭರ್ಜರಿ ಗೆಲುವಿನತ್ತ ದಾಪುಗಾಲು; 97 ಸಾವಿರ ಲೀಡ್!

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97,000 ಮತಗಳ ಲೀಡ್ ನಲ್ಲಿದ್ದಾರೆ. ಬ್ರಿಜೇಶ್ ಚೌಟ ಈಗಿನ ಲೆಕ್ಕಾಚಾರದ ಪ್ರಕಾರ 4,02,107 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ 3,05,093 ಮತಗಳನ್ನು ಪಡೆದಿದ್ದಾರೆ.

ಈ ಬಾರಿ ಕಾಂಗ್ರೆಸ್ಸಿನ ಪದ್ಮರಾಜ್ ಗೆಲ್ಲುತ್ತಾರೆ ಎಂಬ ಲೆಕ್ಕಾಚಾರಗಳಿತ್ತಾದರೂ ಈಗ ಫಲಿತಾಂಶ ಬಹುತೇಕ ಉಲ್ಟಾ ಆಗುವ ಲಕ್ಷಣ ಕಾಣುತ್ತಿದೆ. ಕ್ಯಾ. ಬ್ರಿಜೇಶ್ ಚೌಟ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.

RELATED ARTICLES
- Advertisment -
Google search engine

Most Popular