ಕಟೀಲು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟೀಲು ದೇವಳಕ್ಕೆ ಭೇಟಿ ನೀಡಿದರು ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ , ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಮತ್ತಿತರರು ಉಪಸ್ಥಿತರಿದ್ದರು.
ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟೀಲು ದೇವಳಕ್ಕೆ ಭೇಟಿ
RELATED ARTICLES