ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ದಾರಿ ನಡುವಿನ ಸೂರಿಕುಮೇರು ಎಂಬಲ್ಲಿ ಕಾರೊಂದು ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.