Category: ಅಪಘಾತ

ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ : ಪಿಕಪ್ ಚಾಲಕ ಮೃತ್ಯು

ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಢಿಕ್ಕಿ ಹೊಡೆದು ಪಿಕಪ್ ಚಾಲಕ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹೀರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರಾತ್ರಿ 9.15 ಕ್ಕೆ ನಡೆದಿದೆ. ಪಿಕಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಸಾವಿಗೀಡಾದವರು.…

ಎರಡು ಪ್ರತ್ಯೇಕ ಅಪಘಾತ ಅಕ್ಕ, ತಂಗಿಯರ ಇಬ್ಬರು ಮಕ್ಕಳು ಮೃತ್ಯು

ಬೆಳ್ತಂಗಡಿ : ಅಪಘಾತದಲ್ಲಿ ಮೃತಪಟ್ಟ ಸಂಬಂಧಿ ಯುವಕನನ್ನು ನೋಡಲು ಹೋಗುವ ದಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮತ್ತೋರ್ವ ಯುವಕ ಮೃತಪಟ್ಟ ಘಟನೆ ನಡೆದಿದ್ದು ಒಂದೇ ಕುಟುಂಬದ ಸಹೋದರಿಯರ ಇಬ್ಬರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ಬೈಕ್ – ಬೈಕ್…

ತುಳು ಭಾಷೆಯ ಉಳಿವಿಗಾಗಿ ಹೋರಾಡಿದ ಸಾಹಿತಿ, ಚಿಂತಕ, ಪತ್ರಕರ್ತ ಉದಯ ಧರ್ಮಸ್ಥಳ ನಿಧನ

ಧರ್ಮಸ್ಥಳ: ಕನ್ನಡ ಮತ್ತು ತುಳು ಭಾಷೆಯ ಉಳಿವಿಗಾಗಿ ನಡೆದ ಹಲವು ಹೋರಾಟಗಳನ್ನು ಸಂಘಟಿಸಿದ ಸಾಹಿತಿ, ಚಿಂತಕ, ಪತ್ರಕರ್ತ ಉದಯ ಧರ್ಮಸ್ಥಳ ಅವರು ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಅವರು ಅಲ್ಪಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿಯೂ ಉದಯ ರವರು…

ಮುಂಡಾಜೆ : ಹೆರಿಗೆ ಬಳಿಕ ಬಾಣಂತಿ ಸಾವು : ವ್ಯದ್ಯರ ನಿರ್ಲಕ್ಷ್ಯ ಶಂಕೆ

ಬೆಳ್ತಂಗಡಿ : ಇಲ್ಲಿನ ಮುಂಡಾಜೆ ಗ್ರಾಮದ ಕಾಪು ನಿವಾಸಿ ಸುಜಾತ (32) ಎಂಬ ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದ ಪರಿಣಾಮ ಮೃತಪಟ್ಟ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿನ ನಿವಾಸಿ ಉದಯ…