Category: ಉಡುಪಿ

ಮುಂಬಯಿ ವಾಪಸಿಗರ ಸಮ್ಮಿಲನ ಸರ್ವಾಧ್ಯಕ್ಷರಾಗಿ ಡಾ.ಎ.ಸುಬ್ಬಣ್ಣ ರೈ

ಉಡುಪಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ (ರಿಜಿಸ್ಟ್ರಾರ್) ಆಗಿರುವ ಗಡಿನಾಡ ಕನ್ನಡಿಗ -ತುಳುವ ಡಾ.ಸುಬ್ಬಣ್ಣ ರೈ ಅವರು ಪ್ರಪ್ರಥಮ ಮುಂಬಯಿ ವಾಪಸಿಗರ ಸಮ್ಮಿಲನ ಐತಿಹಾಸಿಕ ಕಾರ್ಯಕ್ರಮದ ಸರ್ವಾಧ್ಯಕ್ಷರಾಗಿದ್ದಾರೆ ಎಂದು ಸಂಘಟಕ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ರಾಜ್ಯಾಧ್ಯಕ್ಷ, ವಿಶ್ವ…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಬನ್ನಂಜೆ ಬತ್ತೆರ್  ಸರಣಿ ಕಾರ್ಯಕ್ರಮ 

ಉಡುಪಿ:ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಬನ್ನಂಜೆ ಬತ್ತೆರ್ ಸರಣಿ ಕಾರ್ಯಕ್ರಮ ಇಂದು ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ . ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ತುಳುನಾಡಿನ ಆಚಾರ-ವಿಚಾರಗಳ ಕುರಿತಾಗಿ ಮಾತನಾಡಲಿದ್ದಾರೆ . ಅಕ್ಟೋಬರ್ 4 ರಂದು ಮಧ್ಯಾಹ್ನ…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಸರಣಿ ಕಾರ್ಯಕ್ರಮಜೀವಸಂಕುಲ”

ಉಡುಪಿ:ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಸರಣಿ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ…

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಹಸ್ರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗು ತಿರುವ ಉಚ್ಚಿಲ ದಸರಾ ವೈಭವದ ಧಾರ್ಮಿಕ ಕಾರ್ಯಕ್ರಮಗಳ ಅಂಗ ವಾಗಿ ಪ್ರತೀ ದಿನ ನಡೆಯುತ್ತಿರುವ ಸಹಸ್ರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಯಲ್ಲಿ ಪಾಲ್ಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮೂಹಿಕ ಕುಂಕುಮಾರ್ಚನೆ…

ರಿಕ್ಷಾ ಚಾಲಕರ ಮನವಿಗೆ ಸ್ಪಂದಿಸಿದ ಶಾಸಕ ಕೆ.ರಘುಪತಿ ಭಟ್

ಉಡುಪಿ ರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ(ರಿ) ಉಡುಪಿಇದರ ಮನವಿಯನ್ನು ಪುರಸ್ಕರಿಸಿ ಉಡುಪಿ ಜಿಲ್ಲಾಧಿಕಾರಿಗಳು ಉಡುಪಿಯ ಜಿಲ್ಲಾ ವ್ಯಪ್ತಿಯ ಎಲ್ಲ ರಿಕ್ಷಾಗಳ ದರ ಪರಿಷ್ಕರಣೆ ಮಾಡಿ ಪ್ರತಿ ಕಿಮೀ 20ರೂಪಾಯಿಗಳು minimun 40ರೂ ನಂತೆ ಮಾಡಿದ್ದಾರೆ. ಆಟೋ ಚಾಲಕರ ಸಂಕಷ್ಟಗಳ್ಳನ್ನು ಅರಿತು…

ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಅಕ್ಟೋಬರ್ 2 ರಂದು “ದುರ್ಗಾದೌಡ್” ಕಾರ್ಯಕ್ರಮ

ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಅಕ್ಟೋಬರ್ 2 ರಂದು ನಡೆಯಲಿರುವ ಬೃಹತ್ “ದುರ್ಗಾದೌಡ್” ಕಾರ್ಯಕ್ರಮದ ಪೂರ್ವಭಾವಿಯಾಗಿ ಸಮಾಲೋಚನ ಸಭೆಯು ಕಟಪಾಡಿ ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಹಿಂದೂಜಾಗರಣ ವೇದಿಕೆಯ ಗುರುಪ್ರಸಾದ್ ಸೂಡ,ರಕ್ಷಿತ್ ಕಡಂಬು…

ತುಳುನಾಡಿನಲ್ಲಿ ನವರಾತ್ರಿ ವೈಭವದ ಮೆರಗು

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ. 26ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.…

ಅಜೆಕಾರು-14ನೆ‌ ಶತಮಾನದ ಶಾಸನ‌ ಪತ್ತೆ

ಅಜೆಕಾರು, ಗಾಣದಬೆಟ್ಟು ಪ್ರದೇಶದ ಅಮ್ಮು ಶೆಟ್ಟಿಯವರ ಜಾಗದಲ್ಲಿ 14ನೆ‌ ಶತಮಾನಕ್ಕೆ ಸೇರಿದ ಶಾಸನವನ್ನು ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ (ಅಂಗಸಂಸ್ಥೆ NTC-AOM) ಇದರ ಅಧ್ಯಯನ ನಿರ್ದೇಶಕರಾದ ಪ್ರೊ.‌ ಎಸ್.ಎ.ಕೃಷ್ಣಯ್ಯ ಮತ್ತು ಯು.ಕಮಲಬಾಯಿ ಪ್ರೌಢಶಾಲೆ, ಕಡಿಯಾಳಿ-ಉಡುಪಿ‌ಯ ನಿವೃತ್ತ ಶಿಕ್ಷಕರಾದ ಕೆ. ಶ್ರೀಧರ ಭಟ್ ಇವರ…

ಹೆಣ್ಣು ಮಕ್ಕಳ ಸೌಭಾಗ್ಯಕ್ಕಾಗಿ ಉಚಿತ ಮೂಗುತಿ ಧಾರಣೆ ಕಾರ್ಯಕ್ರಮ

ಉಡುಪಿ: ಶ್ರೀ ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ ನವರಾತ್ರಿಯ ಪರ್ವ ಕಾಲದಲ್ಲಿ ನಡೆಯಲಿದೆ ಹೆಣ್ಣು ಮಕ್ಕಳ ಸೌಭಾಗ್ಯಕ್ಕಾಗಿ ಉಚಿತ ಮೂಗುತಿ ಧಾರಣೆ ಕಾರ್ಯಕ್ರಮ ನಡೆಯಲಿದೆ.ಹೆಣ್ಣುಗಳ ಭಾಗ್ಯಕ್ಕೆ ಮಕ್ಕಳ ಕೋಪ, ಹಠ, ಚಂಚಲತೆ ನಿಗ್ರಹಿಸುತ್ತದೆ ಈ ಸುಂದರ ಮೂಗುತಿ!ಹಿಂದೂ ಸಂಪ್ರದಾಯದಲ್ಲಿ ಮೂಗುತಿಗೆ ವಿಶೇಷ…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ವಿಶ್ವ ಕಿವುಡುತನ ತಡೆಗಟ್ಟುವ ದಿನಾಚರಣೆ ವಿಶೇಷ ಕಾರ್ಯಕ್ರಮ

ಉಡುಪಿ:ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಸೆಪ್ಟೆಂಬರ್ 25 ಭಾನುವಾರ ವಿಶ್ವ ಕಿವುಡುತನ ತಡೆಗಟ್ಟುವ ದಿನಾಚರಣೆಯ ವಿಶೇಷ ಕಾರ್ಯಕ್ರಮ ಇಂದು ಸಂಜೆ 4.15 ಗಂಟೆಗೆ ಪ್ರಸಾರವಾಗಲಿದೆ . ಈ ಕಾರ್ಯಕ್ರಮ ದಲ್ಲಿ ನವಜಾತ ಶಿಶುಗಳಲ್ಲಿ ಶ್ರವಣ ಪರೀಕ್ಷೆಯ ಮಹತ್ವದ ಕುರಿತಾಗಿ…