Category: ಉಡುಪಿ

ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ 106 ನೇ ಜನ್ಮದಿನದ ಪ್ರಯುಕ್ತ ನುಡಿ ನಮನ ಕಾರ್ಯಕ್ರಮ

ಕಟಪಾಡಿ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕ ಸದಸ್ಯರಾಗಿ, ಸಂಘದ ಪ್ರಚಾರಕರಾಗಿ, ಜನಸಂಘದ ಸ್ಥಾಪನೆಗೆ ಕಾರಣಿಕರ್ತರಾಗಿ ನಂತರ ಅಖಂಡ ಭಾರತದ ನಿರ್ಮಾಣಕ್ಕಾಗಿ ಶ್ರಮಿಸಿ ಹಿಂದುತ್ವ ಸಿದ್ದಾಂತವನ್ನು ಪ್ರತಿಪಾದಿಸಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ 106 ನೇ ಜನ್ಮದಿನದ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಹಿಂದೂ…

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಕಥೆ ಕೇಳೋಣ ಸರಣಿ ಕಾರ್ಯಕ್ರಮ

ಉಡುಪಿ:ರೇಡಿಯೊ ಮಣಿಪಾಲ್ 90.4 Mhz ದೇಸಿ ಸೊಗಡು ಸಮುದಾಯ ಬಾನುಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಕಥೆ ಕೇಳೋಣ ಸರಣಿಯ 21 ನೇ ಸಂಚಿಕೆ ಸರಣಿ ಕಾರ್ಯಕ್ರಮವು ಇಂದು ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮವನ್ನು…

ಅಖಿಲ ಕರ್ನಾಟಕ ಬೆಳಂದಿಗಳ ಸಾಹಿತ್ಯ  ಸಮ್ಮೇಳನ ಸಮಿತಿ ವತಿಯಿಂದ ಮುಂಬಯಿ ವಾಪಾಸಿಗರ ಸಮ್ಮಿಲನ ಕಾರ್ಯಕ್ರಮ

ಉಡುಪಿ: ಅಖಿಲ ಕರ್ನಾಟಕ ಬೆಳಂದಿಗಳ ಸಾಹಿತ್ಯ  ಸಮ್ಮೇಳನ ಸಮಿತಿ ವತಿಯಿಂದ ಪ್ರಥಮ ಬಾರಿಗೆ ಮುಂಬಯಿ ನಮನ ಕಾರ್ಯಕ್ರಮ ಮುಂಬಯಿ ವಾಪಾಸಿಗರ ಸಮ್ಮಿಲನ ವು ಅಕ್ಟೋಬರ್ 16ರಂದು ಭಾನುವಾಋ ಬೆಳಿಗ್ಗೆ 9 ರಿಂದ 6ರವರೆಗೆ ಶ್ರೀ ಮಹಾಕಾಳಿ ಜನಾರ್ಧನ ದೇವಸ್ಥಾನದ ಭವಾನಿ ಮಂಟಪ…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಆರೋಗ್ಯ ದರ್ಶನ ಕಾರ್ಯಕ್ರಮ

ಉಡುಪಿ: ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ಆರೋಗ್ಯ ದರ್ಶನ ಕಾರ್ಯಕ್ರಮವು ಇಂದು ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ವಿಕಿರಣದ ಪಾತ್ರ…

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ತುಳು ಸಂಘ ತುಡರ್ ಆಶ್ರಯದಲ್ಲಿ “ತುಡರ ಸಿರಿ” ಕಾರ್ಯಕ್ರಮ

ಕಾರ್ಕಳ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ತುಳು ಸಂಘ ತುಡರ್ ಇದರ ಆಶ್ರಯದಲ್ಲಿ ತಾರೀಕು 17/09/22 ರಂದು ತುಡರ ಸಿರಿ ಕಾರ್ಯಕ್ರಮವು ಅತ್ಯಂತ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಆಗಮಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ದಯಾನಂದ ಜಿ ಕತ್ತಲ್‌ಸಾರ್…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಪುರಾಣಾಮೃತ- ಪೌರಾಣಿಕ ಪಾತ್ರ ಜಿವನ ಸೂತ್ರ ಸರಣಿ ಕಾರ್ಯಕ್ರಮ

ಉಡುಪಿ: ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಪುರಾಣಾಮೃತ- ಪೌರಾಣಿಕ ಪಾತ್ರ ಜಿವನ ಸೂತ್ರ ಸರಣಿ ಕಾರ್ಯಕ್ರಮದ 61ನೇ ಸಂಚಿಕೆಯು ಇಂದು ಸಂಜೆ 4.15ಕ್ಕೆ ಪ್ರಸಾರವಾಗಲಿದೆ.ಈ ಕಾರ್ಯಕ್ರಮವನ್ನುಉಪನ್ಯಾಸಕರಾದ ಮುಂಡಾಜೆ ಕುಮಾರೇಶ್ವರ ಭಟ್ ಇ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸೆಪ್ಟೆಂಬರ್ 18 ರಂದು…

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಕಥೆ ಕೇಳೋಣ ಸರಣಿ ಕಾರ್ಯಕ್ರಮ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 20ನೇ ಸಂಚಿಕೆಯು ಇಂದು ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಸಾಹಿತಿ ಮತ್ತು ನಿವೃತ್ತ ಮುಖ್ಯೋಪಾಧ್ಯಾಯರಾದ ಸಾವಿತ್ರಿ ಮನೋಹರ್ ಕಾರ್ಕಳ ತಮ್ಮ ಸ್ವರಚಿತ…

ದೇಶಭಕ್ತಿ ಮಕ್ಕಳಲ್ಲಿ ಸದಾ ಜಾಗೃತವಾಗಿರಬೇಕು: ಡಾ. ಹೆಚ್.ಎಸ್ ಬಲ್ಲಾಳ್

ಉಡುಪಿ: ಮಕ್ಕಳಿಗೆ ಮನೆಯಲ್ಲಿ ಪಾಲಕರು ಆದರ್ಶಪ್ರಾಯರಾದರೆ ಶಾಲೆಯಲ್ಲಿ ಶಿಕ್ಷಕರೇ ಆದರ್ಶಪ್ರಾಯರಾಗಿರುತ್ತಾರೆ. ದೇಶಕ್ತಿ ಮಕ್ಕಳಲ್ಲಿ ಸದಾ ಜಾಗೃತವಾಗಿರಬೇಕು ಎನ್ನವ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಸಮೂಹ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿಯನ್ನು ಉಡುಪಿ ಜಿಲ್ಲೆಯ ವಿವಿಧ ಶಾಲಾ ಮಕ್ಕಳು ತೋರುತ್ತಿರುವುದು ಮೆಚ್ಚಲೇಬೇಕಾದ ಸಂಗತಿ, ಇದರ ಹಿಂದೆ…

ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯುನಿಸೆಫ್ ನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮ

ಉಡುಪಿ: ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯುನಿಸೆಫ್ ನ ಸಹಯೋಗದಲ್ಲಿ ಮಣಿಪಾಲದ ಮಣಿಪಾಲ್ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಚಂದ್ರಶೇಖರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಪೌಷ್ಠಿಕ ಆಹಾರದ ಮಹತ್ವ…

ಕರಾವಳಿ ಜಿಲ್ಲೆಗಳಿಗೆ ಗುಣಮಟ್ಟದ ಕುಚ್ಚಲಕ್ಕಿ ವಿತರಣೆಗೆ ಸಿಎಂ ಒಪ್ಪಿಗೆ

ಕೋಟ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚ್ಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ…