Category: ಉಡುಪಿ

“ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್” ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ : “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್” ಅಭಿಯಾನÀವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬಂಜಾರು ಮಲೆಯ ತುಳುನಾಡಿನ ಮೂಲ ಜನಾಂಗದ ಆದಿವಾಸಿಗಳು ವಾಸಿಸುವಂತಹ ಪ್ರದೇಶದಲ್ಲಿ ಚಾಲನೆ ನೀಡಲಾಯಿತು. ಇಂದು ದಿ.೦೧.೦೯.೨೦೨೨ ರಂದು ಪ್ರಾರಂಭವಾದ ಈ…

ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿಯಲ್ಲಿ ಮಧುರಗಾನ ಕಾರ್ಯಕ್ರಮ

ಉಡುಪಿ: ರೇಡಿಯೊ ಮಣಿಪಾಲ್ 90.4 Mhz ದೇಸಿ ಸೊಗಡು ಸಮುದಾಯ ಬಾನುಲಿಯಲ್ಲಿ ಮಧುರಗಾನ ಎಂಬ ಕಾರ್ಯಕ್ರಮವು ಇಂದು ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕಿ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು ಈ ಕಾರ್ಯಕ್ರಮದಲ್ಲಿ ಸುಮಧುರ ಹಾಡುಗಳನ್ನು ಹಾಡಲಿದ್ದಾರೆ. ಸೆಪ್ಟೆಂಬರ್ 2ರಂದು…

ತುಳುನಾಡಿನ ಪಾಡ್ದನಗಳ ಸಂಶೋಧನೆಗೆ ವಿಶ್ವ ಮನ್ನಣೆ

ಮಂಗಳೂರು:ಹಾಂಗ್ ಕಾಂಗ್ ವಿಶ್ವ ವಿದ್ಯಾಲಯದ ಜಾನಪದ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಂಜಯ್ ದಯಾನಂದ ಕಾಡೂರು ರವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ಸೆಪ್ಟೆಂಬರ್ 08 ಹಾಂಗ್ ಕಾಂಗ್ ವಿಶ್ವ ವಿದ್ಯಾಲಯದಲ್ಲಿ ನಡೆಯಲಿದೆ.ದಿನಾಂಕ 5ರಂದು ಥಾಯ್ ಏರ್ ಲೈನ್ಸ್ ನಲ್ಲಿ ಹಾಂಗ್…

ಜೀವನ ಜೋಪಾನ ಆರೋಗ್ಯ ಮಾಹಿತಿ ಕಾರ್ಯಕ್ರಮ

ಉಡುಪಿ: ರೇಡಿಯೊ ಮಣಿಪಾಲ್ 90.4 Mhz ದೇಸಿ ಸೊಗಡು ಸಮುದಾಯ ಬಾನುಲಿ ಜೀವನ ಜೋಪಾನ ಆರೋಗ್ಯ ಮಾಹಿತಿ ಎಂಬ ಕಾರ್ಯಕ್ರಮವು ಇಂದು ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಮಂಕಿಪಾಕ್ಸ್ ಖಾಯಿಲೆಯ ಕುರಿತಾಗಿ ವಿಶೇಷ ಮಾಹಿತಿ ಮೂಡಿಬರಲಿದೆ. ಮಣಿಪಾಲ್ ಅಕಾಡೆಮಿ ಆಪ್ ಹೈಯರ್…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ತುಳುವೆರೆ ಜಾಲ್ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz ದೇಸಿ ಸೊಗಡು ಸಮುದಾಯ ಬಾನುಲಿ ತುಳುವೆರೆ ಜಾಲ್ ಸರಣಿ ಕಾರ್ಯಕ್ರಮ ಎಂಬ ಇಂದು ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ. ಜೈತುಳುನಾಡ್ ಸಂಘಟನೆ ಮತ್ತು ಕೊಪ್ಪರಿಗೆ ಪದಕೋಶದ ಕುರಿತಾಗಿ ಜೈತುಳುನಾಡ್ ಸಂಘಟನೆಯ ಆರಂಭಿಕ ಸಮಿತಿಯ ಪದಾಧಿಕಾರಿ ಮತ್ತು…

‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ‘ಸಂಜೀವಿನಿ ವಿಶೇಷ ಸಂತೆ’ –  ಪೂರ್ವಭಾವಿ ಸಭೆ.

ಆಗಸ್ಟ್ 28 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಅಂಬಲಪಾಡಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರಿಂದ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಆಗಸ್ಟ್ ತಿಂಗಳ ‘ಮನ್ ಕೀ ಬಾತ್ ನೇರ ಪ್ರಸಾರ…

ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್

ಉಡುಪಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಪ್ರಥಮ ಕಾರ್ಯಕ್ರಮ ಸೆ.2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿದೆ. ಚುನಾವಣಾ ಸಂಬಂಧಿತ ಉಭಯ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಿದ್ದರೂ, ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಕವಿ ಕಾವ್ಯ ಸಂಭ್ರಮ ಸರಣಿ ಕಾರ್ಯಕ್ರಮ

ಉಡುಪಿ: ರೇಡಿಯೊ ಮಣಿಪಾಲ್ 90.4 Mhz ದೇಸಿ ಸೊಗಡು ಸಮುದಾಯ ಬಾನುಲಿ ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಸಹಯೋಗದಲ್ಲಿ ಕವಿಕಾವ್ಯ ಸಂಭ್ರಮ ಸರಣಿ ಎಂಬ ಕಾರ್ಯಕ್ರಮವು ಇಂದು ಸಂಜೆ 5 ಗಂಟೆಗೆಪ್ರಸಾರವಾಗಲಿದೆ. ಈ…

ರೇಡಿಯೊ ಮಣಿಪಾಲ್ 90.4 Mhz ಮತ್ತು ಯೂನಿಸೆಫ್ ನ ಸಹಯೋಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ

ಉಡುಪಿ: ರೇಡಿಯೊ ಮಣಿಪಾಲ್ 90.4 Mhz ದೇಸಿ ಸೊಗಡು ಸಮುದಾಯ ಬಾನುಲಿ ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯೂನಿಸೆಫ್ ನ ಸಹಯೋಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಸರಣಿ ಎಂಬ ಕಾರ್ಯಕ್ರಮವು ಇಂದು ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ಕೋವಿಡ್ ಮತ್ತು ಮಂಕಿ ಪಾಕ್ಸ್…

‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ.. ಚುನಾವಣಾ ಹೊಸ್ತಿಲಲ್ಲಿರುವ  ಪ್ರಸಕ್ತ ಸನ್ನಿವೇಶದಲ್ಲಿ ‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ…